Posted on August 5, 2015October 19, 2016 by ಕವನತನಯಕೆಂಡಸಂಪಿಗೆ ಅವಳಿ ಕನ್ನಡಿ ಅವಳ ಕಣ್ಣ ಜೋಡಿಜವಳಿಯಂಗಡಿ ಅವಳು ನಿಂತರೇ ಮೋಡಿಕವಳಗೆಂಪು ತುಟಿ ಅವಳುಲಿಯುವಳು ಮನಮೀಟಿಬಹಳ ನುಲಿವ ಕಟಿ, ಅವಳಿಗವಳೇ ಸರಿಸಾಟಿಕೆಂಡಸಂಪಿಗೆ. . . . . . ಕವನತನಯ ಸಖ್ಯಮೇಧ ಈ ಪೋಸ್ಟ್ ಅನ್ನು ಶೇರ್ ಮಾಡಲು: