Posted on July 8, 2015October 19, 2016 by ಕವನತನಯಅವಳು ಬೆಳಕು ಹೀರಿದ ಹುಡುಗಿ, ಬಡಗಿ ಕೆತ್ತಿದ ಬೆಡಗಿತುಳುಕಿ ಚೆಲ್ಲುವ ಹೆರಳು, ಬಳುಕಿ ನುಲಿಯುವ ಬೆರಳುತಳುಕು ಹಾಕುವ ಪಾದ, ಘಿಲಕು ಗೆಜ್ಜೆಯ ನಾದಪುಳಕ ಬೀರುವ ದೃಷ್ಟಿ, ಚಳಕ ನಿನ್ನಯ ಸೃಷ್ಟಿ.ಕೆಂಡಸಂಪಿಗೆ. . . . . . . . ಸಖ್ಯಮೇಧ ಈ ಪೋಸ್ಟ್ ಅನ್ನು ಶೇರ್ ಮಾಡಲು: